Naleen Kumar Kateel : ಉಡುಪಿ ಕಾಲೇಜು ವಿಚಾರ : ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು. ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಿ  ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ರಾಜೇಶ್ ನಾಯಕ್, ಡಾ.ವೈ … Continue reading Naleen Kumar Kateel : ಉಡುಪಿ ಕಾಲೇಜು ವಿಚಾರ : ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ