Sunday, October 26, 2025

Latest Posts

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

- Advertisement -

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

- Advertisement -

Latest Posts

Don't Miss