Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ

Udupi News : ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಬೃಹತ್ ವಿದ್ಯುತ್ ಟವರ್‍ಗಳನ್ನು ನಿರ್ಮಿಸಲು ಜಾಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ತಡೆ ಹಿಡಿದ ಘಟನೆ ಇನ್ನಾ ಗ್ರಾಮದ ಅನ್ನೋಜಿಗೋಲಿ ಬಳಿಯಲ್ಲಿ ನಡೆದಿದೆ. ಶುಕ್ರವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ಇನ್ನಾ ಗ್ರಾಮದ ಜನ ತರಾಟೆಗೆ ತೆಗೆದುಕೊಂಡಿದ್ದು ನಮ್ಮ ಒಪ್ಪಿಗೆ ಇಲ್ಲದೆ ಯಾವುದೇ ಸರ್ವೆ ಕಾರ್ಯವನ್ನು ನಡೆಸಲು ಬಿಡುವುದಿಲ್ಲ ಎಂದು ಜನ ಪಟ್ಟು ಹಿಡಿದರು. ಈಗಾಗಲೇ ಇನ್ನಾ ಗ್ರಾಮದಲ್ಲಿ ಮೊದಲ ಹಂತದ ವಿದ್ಯುತ್ ಲೈನ್ ಹಾದುಹೋಗಿದ್ದು ಜನ ಹಲವಾರು … Continue reading Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ