- Advertisement -
Udupi News:
ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ. ಆಕೆ ರಸ್ತೆ ಅಭಿವೃದ್ಧಿಗೆ ಅಡ್ಡಿಪಡಿಸಿದ್ದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣ ಎನ್ನಲಾಗಿದೆ.
ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ
ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ
- Advertisement -