- Advertisement -
Udupi News : ಉಡುಪಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡುವಿನಲ್ಲಿರುವ ಹುತ್ಮಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೌರವ ನಮನ ಸಲ್ಲಿಸಿದರು.
ಈ ವೇಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಯುವ ಕಾಂಗ್ರೆಸ್ ಮುಖಂಡ ಮೃನಾಳ್ ಹೆಬ್ಬಾಳ್ಕರ್, ಜಿಲ್ಲಾ ಪಂಚಾಯತ್ ಸಿಇಓ ಎಚ್. ಪ್ರಸನ್ನ,
ಅಪರ ಜಿಲ್ಲಾಧಿಕಾರಿ ಮಮತಾ ಕೆ. ಜಿ, ಅಡಿವೇಶ್ ಇಟಗಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Lakshmi Hebbalkar : ಉಡುಪಿ : ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- Advertisement -

