Crime News: ಉಡುಪಿ ತಾಯಿ- ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಬಂಧನ

Udupi News: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರವೀಣ್ ಚೌಗಲೆ(39)ಯನ್ನು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಉಡುಪಿಯ ನೇಜಾರಿನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಆರೋಪಿ ಪ್ರವೀಣ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶ ನೀಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದ ಪ್ರವೀಣ್ ಚೌಗಲೆ, ಈ ಕೊಲೆಯ ಬಳಿಕ, ಬೆಳಗಾವಿಯ ರಾಯಬಾಗ್‌ನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಅಡಗಿ ಕುಳಿತಿದ್ದ. ಆದರೆ ಆತನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ, ಅವನನ್ನು … Continue reading Crime News: ಉಡುಪಿ ತಾಯಿ- ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಬಂಧನ