Wednesday, April 16, 2025

Latest Posts

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

- Advertisement -

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

- Advertisement -

Latest Posts

Don't Miss