ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ ಪರಶುರಾಮನ ಕಂಚಿನ ಮೂರ್ತಿಯನ್ನು ಪ್ರವಾಸೋದ್ಯಮ ಇಲಾಖೆ ಕನ್ನಡ ಸಂಸ್ಕೃತಿ ಇಲಾಖೆ ಸುಮಾರು 10 ಕೋಟಿ ವೆಚ್ಚದಲ್ಲಿ ಯೋಜನೆ ಆರಂಭಿಸಲಾಗಿದೆ.
ಇಂದು ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರ್ಕ್ ನ 33 ಅಡಿ ಎತ್ತರದ ಒಂದೂವರೆ ಟನ್ ಬಾರವುಳ್ಳ ಪರಶುರಾಮನ ಮೂರ್ತಿಯನ್ನು ಸ್ಥಾಪಿಸಿದ್ದು ಮೂರ್ತಿಯಯ ಗುಣಮಟ್ಟದ ಬಗ್ಗೆ ಕೇಳಿ ಬಂದ ಹಿನ್ನೆಲೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದೇ ಸಮಯದಲ್ಲಿ ಪೊ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ದಿಗೆ ಅಗತ್ಯ ಕ್ರಮ ಕೈ ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Laxmi hebbalkar: ಜನರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು..!
BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!