ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ. ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಆರೋಪಿ ಬಂಧಿಯಾಗಿದ್ದ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಒತ್ತಿನೆಣೆ ಹೇನ್ಬೇರ್​ನಲ್ಲಿ ಪ್ರಕರಣ … Continue reading ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ