Friday, March 14, 2025

Latest Posts

Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

- Advertisement -

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

Image

ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು.

Image

77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡುವಿನಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಹುಮಾನಗಳನ್ನು ವಿತರಿಸಿದರು.

Image

Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Bandipura Forest; ಬಂಡಿಪುರ ಅರಣ್ಯದಲ್ಲಿ ಅವಿತಿರುವ ಕಟು ಸತ್ಯಗಳು…!

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

- Advertisement -

Latest Posts

Don't Miss