Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು. 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡುವಿನಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಹುಮಾನಗಳನ್ನು ವಿತರಿಸಿದರು. Lakshmi Hebbalkar : … Continue reading Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್