Friday, May 16, 2025

Latest Posts

Rain : ಉಡುಪಿಯಲ್ಲಿ ಜುಲೈ27 ರಂದು ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಗೆ ಮಾತ್ರ ರಜೆ ಘೋಷಣೆ

- Advertisement -

Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ.

ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ ಉಡುಪಿ ಜಿಲ್ಲಾಡಳಿತ ಆದೇಶ ಮಾಡಿದೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಗಳಿಗೆ ರಜೆ ಇಲ್ಲವೆಂದು ಸ್ಪಷ್ಟಪಡಿಸಿ ಆದೇಶ ನೀಡಲಾಗಿದೆ.

- Advertisement -

Latest Posts

Don't Miss