Hostel : ಉಡುಪಿ : ಹಾಸ್ಟೆಲ್ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಿಎಂ
Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯ ಬನ್ನಂಜೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ … Continue reading Hostel : ಉಡುಪಿ : ಹಾಸ್ಟೆಲ್ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed