Friday, March 14, 2025

Latest Posts

Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

- Advertisement -

Udupi News : ದೇಶದೆಲ್ಲೆಡೆ 77ರ  ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಉಡುಪಿಯಲ್ಲಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಕಲಚೇತನರಿಗೆ ಕಿಟ್ ಗಳನ್ನು ನೀಡಲಾಯಿತು.

Image

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಈ ವಿತರಣಾ ಕಾರ್ಯ ಜರುಗಿತು.

Image

ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ಬ್ರೈಲ್ ಕಿಟ್, ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

Bandipura Forest; ಬಂಡಿಪುರ ಅರಣ್ಯದಲ್ಲಿ ಅವಿತಿರುವ ಕಟು ಸತ್ಯಗಳು…!

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ

 

- Advertisement -

Latest Posts

Don't Miss