Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ.
ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರು ಸಾಮಾಜಿಕ ಮುಂದಾಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ವಿವೇಕಾನಂದ ಕಾಲೇಜು ಪುತ್ತೂರಿನ ವಿದ್ಯಾರ್ಥಿಗಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಗು ಎಬಿವಿಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಆರೋಪಿಗಳಿಗೆ ಹಾಗೂ ಆರೋಪಿಗಳ ಹಿಂದಿರುವ ಜಿಹಾದಿ ಮನಸ್ಥಿತಿಯವರಿಗೂ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮೂಲಕವೇ ಪುತ್ತೂರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು ಎಂಬ ಮಾಹಿತಿಯೂ ಇದೆ.
Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!
Grama Panchayath : ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧ ಆಯ್ಕೆ
Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!