Udyan Express: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಗಢ : ತಪ್ಪಿದ ಭಾರೀ ದುರಂತ..!
ಬೆಂಗಳೂರು: ಇಂದು ಬೆಳಿಗ್ಗೆ 7.00 ಗಂಟೆ ಸುಮಾರಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲ್ವೇ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ ನಿಂದ ಹೊರಟ ರೈಲು ಇಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ತಲುಪಿದೆ. ಪ್ರಯಾಣಿಕರೆಲ್ಲ ಇಳಿದು ಹೋದ ಮೇಲೆ ಸುಮಾರು 7.00 ಸುಮಾರಿಗೆ ಪ್ಲಾಟ್ ಫಾರ್ಮ್ 3 ರಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡಿದೆ. ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಿಂದ ಇಂಜೀನ್ … Continue reading Udyan Express: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಗಢ : ತಪ್ಪಿದ ಭಾರೀ ದುರಂತ..!
Copy and paste this URL into your WordPress site to embed
Copy and paste this code into your site to embed