Udyoga mela: ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ: ದೇಶದ ಪ್ರಗತಿಗೆ ಕೈ ಜೋಡಿಸಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಇಂದು ದೇಶದಾದ್ಯಂತ 20 ಸಾವಿರ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸುವ ಕೆಲಸ ನಡೆಯುತ್ತಿದೆ. ನಮ್ಮ ದೇಶ ಮುಂದಕ್ಕೆ ಹೋಗುತ್ತಿದೆ. ಆಹಾರ ಪದಾರ್ಥಗಳನ್ನು ಬೇರೆ ದೇಶಕ್ಕೆ ರಪ್ತು ‌ಮಾಡುವ ಹಂತಕ್ಕೆ ಬಂದಿದ್ದೇವೆ ಎಂದರು. ರಸಗೊಬ್ಬರದಲ್ಲಿ ನಾವು ಸ್ವಾವಲಂಬಿ ಆಗಬೇಕು. ಸರ್ಕಾರ ಇರುತ್ತದೆ, ಸರ್ಕಾರ ಹೋಗುತ್ತದೆ, ಆದರೆ ಪ್ರಧಾನಿ ಮೋದಿಯವರ‌ ಸಂಕಲ್ಪ ದೇಶ ‌ಪ್ರಗತಿಯಾಗಬೇಕು. ಸಂಬಳಕ್ಕಾಗಿ … Continue reading Udyoga mela: ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ: ದೇಶದ ಪ್ರಗತಿಗೆ ಕೈ ಜೋಡಿಸಿ