ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ.. ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಅಲ್ಲದೇ, ಯುಗಾದಿ, ಗುಡಿ ಪಾಡ್ವಾ, ಚೈತ್ರ ನವರಾತ್ರಿಯ ಶುಭಾಶಯಗಳು ಎಂದು ಹೇಳಿದ್ದಾರೆ. ಅವರ ಸೆಲೆಬ್ರೇಷನ್ ಈ ರೀತಿ … Continue reading ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..