ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ ಅಭ್ಯರ್ಥಿ: ಗೋವ್

UK STORIES: ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ ಟೀಕಿಸಿದ್ದಾರೆ. ಮುಂದಿನ ಹದಿನೈದು ದಿನಗಳಲ್ಲಿ ಮುಂದಿನ ಬ್ರಿಟಿಷ್ ಪ್ರಧಾನ ಮಂತ್ರಿ ಯಾರೆನ್ನುವುದು ಗೊತ್ತಾಗಲಿದ್ದು ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ … Continue reading ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ ಅಭ್ಯರ್ಥಿ: ಗೋವ್