ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಕಾರಣದಿಂದಾಗಿ. ಆದ್ದರಿಂದ ವಿಶ್ವಸಂಸ್ಥೆ ಭದ್ರತಾ ಮಂಡಳಿಯು ತುರ್ತು ಸಭೆ ಕರೆದು, ಉಕ್ರೇನ್ ಮತ್ತು ರಷ್ಯಾ … Continue reading ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ