ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

National News: ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   Shri Umesh Katti Ji was an experienced leader who made rich contributions to Karnataka’s development. … Continue reading ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ