ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್ ಕತ್ತಿ ನನ್ನ ಜೊತೆ ಬಹಳ ಆತ್ಮೀಯವಾಗಿದ್ದರು. ನಾನು ಕೂಡ ಬೆಳಗಾವಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಉಮೇಶ್ ಕತ್ತಿ ಅಕಾಲಿಕ ಮರಣಕ್ಕೆ … Continue reading ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ