ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ [Andres mannuel lopez obrador] ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ [Narendra modi]ಸೇರಿದಂತೆ ಈ ಮೂವರು ವ್ಯಕ್ತಿಗಳ ಸಮಿತಿ ಸ್ಥಾಪಿಸಲು ನಿರ್ಧರಿಸಿದ್ದಾರೆ. ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ … Continue reading ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು