ಸ್ವಸಹಾಯ ಸಂಘದ ಸಾಲ ತೀರಿಸಲಾಗದೇ, ಮಹಿಳೆ ಆತ್ಮಹತ್ಯೆಗೆ ಶರಣು..

Dharwad Crime News: ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ. ಇಲ್ಲಿನ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸ್ವ‌ಸಹಾಯ ಸಂಘದಲ್ಲಿ ಪಡೆದ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಜೊತೆಗೆ ತನ್ನಿಂದ ಸಾಲ ಪಡೆದವರು ವಾಪಸ್ ಕೊಡದೇ ಸತಾಯಿಸಿದ್ದಾರೆ. ನನ್ನ ಸಾವಿನ ನಂತರ ನನ್ನ ಶವವನ್ನು ಆಸ್ಪತ್ರೆಗೆ ದಾನ ಮಾಡಿ. ಏಕೆಂದರೆ, ನನ್ನ ಬಳಿ ಅಂತ್ಯಸಂಸ್ಕಾರಕ್ಕೆ ಹಣ ಇಲ್ಲಾ. ತನ್ನ ಎಲ್ಲ ಸಾಲವನ್ನು ಮಗ ತೀರಿಸಬೇಕು ಎಂದು ಪತ್ರವನ್ನು ಬರೆದುಸ ಮಹಿಳೆ ಸಾವಿಗೆ ಶರಣಾಗಿದ್ದಾಳೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ

ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?

‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’

About The Author