ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ – ಕಾಂಗ್ರೆಸ್
ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ ಇದು ಎನ್ನಲು ಒಂದಷ್ಟು ಪುರಾವೆಗಳು. ◆ಸಚಿವರು ಕೆಲಸ ಮಾಡ್ತಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ ◆ಸಹಕಾರ ಸಚಿವರು ಕೆಲಸ ಮಾಡ್ತಿಲ್ಲ … Continue reading ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ – ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed