ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ ಕುಸ್ತಿ, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇಸಿ ಕ್ರೀಡೆಗಳಿಗೆ ಆದ್ಯತೆ ನೀಡಲು ಆಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ನವರು ಇಟಲಿ … Continue reading ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ