ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬಿಜೆಪಿಗೆ ಮತ ನೀಡುವಂತೆ ಚುನಾವಣಾ ಭಾಷಣ ಮಾಡುತ್ತಿದ್ದರು. ಭಾಷಣ ಮಾಡುತ್ತಲೇ, ಗಡ್ಕರಿ ನಿಶ್ಶಕ್ತಿಯಿಂದ ನೆಲಕ್ಕೆ … Continue reading ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..