ಪೊರಕೆ ಹಿಡಿದು ಬೀದಿ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು. ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ ಬೀದಿಗಳಲ್ಲಿ ಸ್ವಚ್ಛತೆ ಕೆಲಸ ಭರದಿಂದ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಸ್ವಚ್ಛ ಹುಬ್ಬಳ್ಳಿ-ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಿ … Continue reading ಪೊರಕೆ ಹಿಡಿದು ಬೀದಿ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್