ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!

Hubli News: ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಇರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ನೂರಾರು ಕೋಟಿ ಅವ್ಯವಹಾರ ನಡೆದಿದ್ದರೂ ಕೂಡ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದು ಸಿಎಂ ಆಗಿ ವಿತ್ತ ಸಚಿವರಾಗಿರಲು ಯೋಗ್ಯರಲ್ಲ. ಈ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು. ನಗರದಲ್ಲಿಂದು ನೂತನ ಮೇಯರ್ ಉಪಮೇಯರ್ ಅವರಿಗೆ ಶುಭ ಹಾರೈಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಆಂತರಿಕ ಜಗಳ … Continue reading ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!