ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ನಡೆ ಖಂಡನೀಯ: ರಜತ್ ಉಳ್ಳಾಗಡ್ಡಿ ಮಠ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮೀಡಿಯಾದ ಎದುರೇ, ಪೊಲೀಸ್‌ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಮಾತನಾಡಿದ್ದನ್ನು, ಧಾರವಾಡ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಮುಖಂಡರಾದ, ರಜತ್ ಉಳ್ಳಾಗಡ್ಡಿ ಮಠ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ. ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು ಜೀವನವನ್ನು ಮುಡುಪಾಗಿಟ್ಟ ನಮ್ಮ ಪೊಲೀಸರು ಹಬ್ಬ ಹರಿದಿನ ಎನ್ನದೆ ಕರ್ತವ್ಯ ಮಾಡುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳಿಗೆ ಗೌರವ ನೀಡುವುದು ಜನಪ್ರತಿನಿಧಿಗಳ ಮೊದಲ … Continue reading ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ನಡೆ ಖಂಡನೀಯ: ರಜತ್ ಉಳ್ಳಾಗಡ್ಡಿ ಮಠ