- Advertisement -
www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ.
ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ ಇಳಿಸಿದ್ದಾರೆ. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಟಿವಿ ಹುಬ್ಬಳ್ಳಿ
- Advertisement -