ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.    ಇದರಿಂದಾಗಿ ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಸ್ ಗಳು ನಿಲ್ದಾಣದಲ್ಲಿಯೇ ನಿಂತಿದ್ದು, ಸಂಪರ್ಕ ಕಡಿತಗೊಂಡಿದ್ದು, … Continue reading ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ