‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ ವಿಶ್ವಗುರುವಾಗುತ್ತಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಸಾಧಿಸುತ್ತಿದ್ದು, ಇಡೀ ಜಗತ್ತೇ ಭಾರತ ದೇಶದತ್ತ ತಿರುಗಿ ನೋಡುವಂತೆ ಮಾಡುತ್ತಿದೆ ಎಂದು … Continue reading ‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’