Friday, December 13, 2024

Latest Posts

ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದ ನಟ ಉಪೇಂದ್ರ : ಆತಂಕದಲ್ಲಿದ್ದ ಅಭಿಮಾನಿಗಳು

- Advertisement -

ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಉಪೇಂದ್ರ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ ಡಸ್ಟ್ ಅಲರ್ಜಿ ಆಗಿದೆ ಹೀಗಾಗಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಮಾಡಿಸಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿದ ಉಪೇಂದ್ರ ಅವರು ‘ನಾನು ಆರೋಗ್ಯವಾಗಿದ್ದೇನೆ ಶೂಟಿಂಗ್ ಮುಂದುವರೆಸುತ್ತೇನೆ’ ಎಂಬ ವಿಡಿಯೋ ವೈರಲ್ ಆಗುತ್ತಿದೆ.

ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ

ಟಿವಿ ಚಾನೆಲ್ ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದ ಟ್ರಾಯ್

- Advertisement -

Latest Posts

Don't Miss