ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದ ನಟ ಉಪೇಂದ್ರ : ಆತಂಕದಲ್ಲಿದ್ದ ಅಭಿಮಾನಿಗಳು

ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಉಪೇಂದ್ರ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ ಡಸ್ಟ್ ಅಲರ್ಜಿ ಆಗಿದೆ ಹೀಗಾಗಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಮತ್ತು … Continue reading ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದ ನಟ ಉಪೇಂದ್ರ : ಆತಂಕದಲ್ಲಿದ್ದ ಅಭಿಮಾನಿಗಳು