- Advertisement -
ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್ ನೀಡಿದ್ದಾರೆ. ಈಗಾಗಲೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ನಿಂದಲೇ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಆಡಿಯೋ ಲಾಂಚ್ ಕಾರ್ಯಕ್ರಮದ ಕಲರ್ ಫುಲ್ ಕ್ಷಣಗಳು ಇಲ್ಲಿವೆ
ಕ್ವಾಟ್ಲೆ ಸತೀಶನ ‘ಬ್ರಹ್ಮಚಾರಿ’ ಅವತಾರ…!! ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -