ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗ ಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ ಸಿ. ಪುಟ್ಟರಂಗಶೆಟ್ಟಿಯವರಿಗೆ ಗೌರವ ಅಭಿನಂದನಾ … Continue reading ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!
Copy and paste this URL into your WordPress site to embed
Copy and paste this code into your site to embed