ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

Political News: ವಿಧಾನಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಚಾರ ಭರಾಟೆ ನಡುವೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯೂ ಘೋಷಣೆಯಾಗಿದೆ. ಒಟ್ಟು 11 ಸ್ಥಾನಗಳಿಗೆ ಜೂ.13ರಂದು ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ  ತೀವ್ರ ಪೈಪೋಟಿ ನಡೆಯುತ್ತಿದೆ. ಕೆಳಮನೆಯ ಆಯಾ ಪಕ್ಷಗಳ ಸದಸ್ಯರ ಬಲದ ಮೇಲೆ ಕಾಂಗ್ರೆಸ್ 7, ಬಿಜೆಪಿ3,ಜೆಡಿಎಸ್ 1 ಸ್ಥಾನ ಪಡೆಯಬಹುದಾಗಿದೆ. ಜೆಡಿಎಸ್‌ನ ಒಂದು ಸ್ಥಾನಕ್ಕೆ ಇನ್ನಿಲ್ಲದ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷದ ಪ್ರಭಾವಿಗಳು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.  ವಿಧಾನ ಪರಿಷತ್ ಸದಸ್ಯರಾಗಿದ್ದ … Continue reading ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?