ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ

Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ. ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್‌ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಯಪಾಲ್ (19) ಮೃತ ಯುವಕನಾಗಿದ್ದಾನೆ. ಘಟನೆ ನೆಡೆದಿದ್ದು ಹೇಗೆ? ಜಮೀನು ವಿಚಾರವಾಗಿ ನಡೆಯುತ್ತಿದ್ದ ಜಗಳದ ಕುರಿತು ವಿವಾದ ಇತ್ಯರ್ಥ … Continue reading ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ