International NEWS:
ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ .ಅಟಾರ್ನಿಯಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಹಲವರು ನಾಗರಿಕ ಹಕ್ಕುಗಳ ಸಂಘಟನೆಗಳ ಜೊತೆ ಕೆಲಸ ಮಾಡಿದ್ದಾರೆ. ಹ್ಯಾರಿಸ್ ಕೌಂಟಿಯ ಸಿವಿಲ್ ಕೋರ್ಡ್ ನ್ಯಾಯಾಧೀಶರಾಗಿ ನೇಮಕವಾಗಿದ್ದೇನೆ ಎಂದು ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ನಿಜಕ್ಕೂ ಗೌರವದ ವಿಚಾರ ಎಂದ ಅವರು ಬರೆದುಕೊಂಡಿದ್ದಾರೆ.
ಯುಎಸ್ ನಲ್ಲಿ ಅಂದಾಜು 5 ಲಕ್ಷ ಸಿಖ್ಖರಿದ್ದಾರೆ. ಅದರಲ್ಲಿ 20 ಸಾವಿರ ಮಂದಿ ಹೂಸ್ಟನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ .ಅಟಾರ್ನಿಯಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಹಲವರು ನಾಗರಿಕ ಹಕ್ಕುಗಳ ಸಂಘಟನೆಗಳ ಜೊತೆ ಕೆಲಸ ಮಾಡಿದ್ದಾರೆ.
ಹ್ಯಾರಿಸ್ ಕೌಂಟಿಯ ಸಿವಿಲ್ ಕೋರ್ಡ್ ನ್ಯಾಯಾಧೀಶರಾಗಿ ನೇಮಕವಾಗಿದ್ದೇನೆ ಎಂದು ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ನಿಜಕ್ಕೂ ಗೌರವದ ವಿಚಾರ ಎಂದ ಅವರು ಬರೆದುಕೊಂಡಿದ್ದಾರೆ.
ಭಾರತ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಬಯಸುತ್ತದೆ : ವಿದೇಶಾಂಗ ಸಚಿವ ಎಸ್ ಜೈಶಂಕರ್
ಭಾರತದ ಸಂಸ್ಥೆ ತಯಾರಿಸಿದ ಕೆಮ್ಮು ಸಿರಪ್‌ನಿಂದ 18 ಮಕ್ಕಳು ಸಾವು : ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ