ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆಯಾದ ಭಾರತದ ಮಹಿಳೆ

International NEWS: ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ .ಅಟಾರ್ನಿಯಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಹಲವರು ನಾಗರಿಕ ಹಕ್ಕುಗಳ ಸಂಘಟನೆಗಳ ಜೊತೆ … Continue reading ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆಯಾದ ಭಾರತದ ಮಹಿಳೆ