ಬಾಳೆಹಣ್ಣಿನ ಸಿಪ್ಪೆ ಬಳಸಿ ಕಣ್ಣಿನ ಸುತ್ತಲಾಗುವ ಕಪ್ಪು ಕಲೆ ಓಡಿಸಿ..
ನಾವು ಎಷ್ಟೇ ಬೆಳ್ಳಗಿದ್ದರೂ, ನೋಡಲು ಅಂದವಿದ್ದರೂ, ನಮ್ಮ ಕಣ್ಣ ಸುತ್ತಲು ಇರುವ ಕಪ್ಪು ಕಲೆಯಿಂದ ನಮ್ಮ ಸೌಂದರ್ಯ ಹಾಳಾಗುತ್ತದೆ. ಹಾಗಾಗಿ ಡಾರ್ಕ್ ಸರ್ಕಲ್ ಬಗ್ಗೆ ನಾವು ಗಮನ ಹರಿಸಬೇಕು. ಹಾಗಾಗಿ ನಾವಿಂದು ಬಾಳೆಹಣ್ಣಿನ ಸಿಪ್ಪೆ ಬಳಸಿ, ಹೇಗೆ ಡಾರ್ಕ್ ಸರ್ಕಲ್ ಓಡಿಸಬೇಕು ಅಂತಾ ತಿಳಿಯೋಣ ಬನ್ನಿ.. ಸರಿಯಾಗಿ ಆಹಾರ ಸೇವಿಸದಿದ್ದಾಗ, ದೇಹದಲ್ಲಿ ಶಕ್ತಿ ಕಡಿಮೆಯಾದಾಗಾ, ಪೌಷ್ಠಿಕ ಆಹಾರ ಸೇವಿಸದಿದ್ದಾಗ, ಅಥವಾ ನಿದ್ದೆ ಸರಿಯಾಗಿ ಆಗದಿದ್ದಾಗ, ಕಣ್ಣಿನ ಸುತ್ತ ಕಪ್ಪು ಕಲೆ ಉಂಟಾಗುತ್ತದೆ. ಇದಕ್ಕೆ ಬಾಳೆಹಣ್ಣಿನ ಸಿಪ್ಪೆಯೇ ಪರಿಹಾರವಾಗಿದೆ. … Continue reading ಬಾಳೆಹಣ್ಣಿನ ಸಿಪ್ಪೆ ಬಳಸಿ ಕಣ್ಣಿನ ಸುತ್ತಲಾಗುವ ಕಪ್ಪು ಕಲೆ ಓಡಿಸಿ..
Copy and paste this URL into your WordPress site to embed
Copy and paste this code into your site to embed