Saturday, February 15, 2025

Latest Posts

UT Khadar : ಸ್ಪೀಕರ್ ಯು.ಟಿ.ಖಾದರ್ ಗೆ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿ

- Advertisement -

State News: ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶ್ರೀ ಗೋಪಾಲ್ ಗೌಡರವರ ಅಧ್ಯಕ್ಷತೆಯಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ಕೊಡಮಾಡುವ “ಗ್ರೇಟ್ ಸನ್ ಆಫ್ ಇಂಡಿಯಾ” ಪ್ರಶಸ್ತಿಗೆ ಕರ್ನಾಟಕ ಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಭಾಜನರಾಗಿದ್ದಾರೆ.

ಈ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ ನಟ, ವಿಜ್ಞಾನಿಗಳಿಗೆ ಉದ್ಯಮಿಗಳಿಗೆ ಹಿರಿಯ ಸಾಧಕರಿಗೆ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

Uddhav Thackeray : ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬರಮಾಡಿಕೊಂಡ ಎಂ.ಬಿ.ಪಾಟೀಲ್

DK Shivakumar : ರಾಷ್ಟ್ರದ ಕಡೆಗೆ ನಮ್ಮ ಬದ್ಧತೆಯನ್ನು ಪುನರುಚ್ಛರಿಸಬೇಕು: ಡಿಕೆಶಿ

Madhu Bangarappa : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮದುಬಂಗಾರಪ್ಪ

- Advertisement -

Latest Posts

Don't Miss