ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಗಂಭೀರವಾಗಿದೆ. ಚೂರಿ ಇರಿದು ಹತ್ಯೆ ಮಾಡಲಾಗಿದೆ. ಲವ್ ಜಿಹಾದ್ ಪ್ರಕರಣದಿಂದ ಪೋಷಕರಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. … Continue reading ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ