ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು:  ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು  ಉತ್ತರ ಕರ್ನಾಟಕ ಉತ್ಸವ 2023″ ಯನ್ನು ಬೆಂಗಳೂರಿನ ಅರಮನೆ ಮೈದಾನದ  ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಉತ್ತರ ಕರ್ನಾಟಕ ಬಾಗದಿಂದ ವಿವಿಧ … Continue reading ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ