- Advertisement -
Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ.
ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ ಅಂಗಡಿಗಳ ಮೇಲೆ ಕಲ್ಲು ಬಂಡೆಗಳು ಬಿದ್ದಿದ್ದು, ಮೂರು ಅಂಗಡಿಗಳು ಹಾನಿಗೀಡಾಗಿವೆ.
Taj Mahal : ತಾಜ್ ಮಹಲ್ ಸೌಂದರ್ಯಕ್ಕೆ ಕುತ್ತು..! ಅಕ್ರಮವಾಗಿ ತಲೆ ಎತ್ತಿವೆ ಕಟ್ಟಡಗಳು…?!
Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!
- Advertisement -