Vaccination: ಇಂದ್ರಧನುಷ್ ಲಸಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಾತುಗಳು:
ರಾಜ್ಯ ಸುದ್ದಿಗಳು: ಇಂದು ಕೇವಲ ಲಸಿಕೆ ಹಾಕಲು ಕ್ಷೇತ್ರಕ್ಕೆ ಬಂದಿಲ್ಲ, ಜನರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ನಮ್ಮ ಮನಸ್ಸು, ವಿಚಾರಕ್ಕೆ ಶಕ್ತಿ ಬರಬೇಕು ಎಂದರೆ ಆರೋಗ್ಯ ಚೆನ್ನಾಗಿರಬೇಕು. ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಉತ್ತಮವಾಗಿರಬೇಕು. ಈ ಉದ್ದೇಶದಿಂದ ಸರ್ಕಾರ ಐದುವರ್ಷದ ಮಗುವಿನವರೆಗೂ ಸರ್ಕಾರ ಉಚಿತ ಲಸಿಕೆ ನೀಡುತ್ತಾ ಬಂದಿದೆ. ರಾಜ್ಯದುದ್ದಗಲ ಈ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಸಾಕೇತಿಕವಾಗಿ ಉದ್ಘಾಟನೆ ಮಾಡಿದ್ದೇನೆ. ಈ ಕ್ಷೇತ್ರದ ಶಾಸಕರು ಇಲ್ಲಿನ ಸಮಸ್ಯೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ. ನನಗೆ ಕನಕಪುರ ಕ್ಷೇತ್ರ … Continue reading Vaccination: ಇಂದ್ರಧನುಷ್ ಲಸಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಾತುಗಳು:
Copy and paste this URL into your WordPress site to embed
Copy and paste this code into your site to embed