ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು. ಅಧಿಕಾರಿಗಳು ಇದಕ್ಕೆ ಬೇಕಿರುವ ಪರ‍್ವಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು. ಏ.೧ ರಂದು ವೈರಮುಡಿ ಕಿರೀಟ ಧಾರಣೆ ಮಹೋತ್ಸವಕ್ಕೆ … Continue reading ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ