ವಾಲೆಟ್ಟಿ ಸಿನಿಮಾದ ಟ್ರೈಲರ್ ಬಿಡುಗಡೆ…!

film News: ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು. ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಜುಲೈ 10 ರಂದು ವಾಲಟ್ಟಿ – ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆ ಮಾಡಿದೆ. ಸಾಕು ನಾಯಿಗಳ ಬಗ್ಗೆ ತಯಾರಾಗಿರುವ ಈ ಅದ್ಭುತ ಚಿತ್ರದಲ್ಲಿ ಹೃದಯ ಬೆಚ್ಚಗಾಗಿಸುವ ಎಲಿಮೆಂಟ್ಸ್ ತುಂಬಿವೆ. ಈ ಸಿನಿಮಾದ ಮತ್ತೊಂದು … Continue reading ವಾಲೆಟ್ಟಿ ಸಿನಿಮಾದ ಟ್ರೈಲರ್ ಬಿಡುಗಡೆ…!