ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಇದಾಗಿದ್ದು, ಮೋದಿ ಅವರು ಗುಜರಾತ್‌ನಿಂದ ವಿಡಿಯೋ ಕಾನ್ಫರೇನ್ಸ್‌ ಮೂಲಕ ಚಾಲನೆ ನೀಡಿದ್ದಾರೆ. ತಮ್ಮ ತಾಯಿ ಹೀರಾಬೆನ್‌ ಮೋದಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ ನಂತರ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದಾರೆ. ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು … Continue reading ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ